Loading Events
  • This event has passed.

ಕನ್ನಡ ಅಭಿವೃದ್ಧಿ ಪ್ರಾಧಿಕಾರ

February 12, 2024 @ 6:00 pm - 10:00 pm

ಕೇರಳ, ಗೋವಾ, ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಲ್ಲಿ 2022-23ನೇ ಹೊರರಾಜ್ಯ ಕನ್ನಡ ಮಾಧ್ಯಮ ಪ್ರಶಸ್ತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಪ್ರಾಧಿಕಾರದ ವತಿಯಿಂದ ಸನ್ಮಾನಿಸಲಾಯಿತು. ಒಟ್ಟು 198 ವಿದ್ಯಾರ್ಥಿಗಳು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪ್ರಶಸ್ತಿಗೆ ಪಾತ್ರರಾದರು. ಪ್ರಶಸ್ತಿ ಪುರಸ್ಕೃತರೆಲ್ಲರಿಗೂ ಅಭಿನಂದನೆಗಳು.

February 12, 2024 @ 6:00 pm - 10:00 pm
Event Category: